ಅಂಜನಾದ್ರಿಯಲ್ಲಿ ಮೆಟ್ಟಿಲು ದೀಪ ಪೂಜೆ- ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಪ್ರಾರ್ಥನೆ
ಗಂಗಾವತಿ. ಹತ್ತು ವರ್ಷದಲ್ಲಿ ಈ ದೇಶದಲ್ಲಿ ಸುಭದ್ರ ಸರಕಾರ ನೀಡಿ ಭಾರತವನ್ನು ಬಲಾಢ್ಯ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸುತ್ತಿರುವ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿಯಾಗಬೇಕೆಂಬ ಪ್ರಾರ್ಥನೆ ಸಲ್ಲಿಸಿರುವ ಹಿಂದು…