Month: December 2024

ಗಂಗಾವತಿಯಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿ- 1949 ಪ್ರಕರಣ ಇತ್ಯರ್ಥ: ರೂ.5.58 ಕೋಟಿ ಜಮಾ

ಗಂಗಾವತಿ. ನಗರದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ವಿವಾಹ ವಿಚ್ಚೇಧನಕ್ಕೆ ಮುಂದಾಗಿದ್ದ ಎರಡು ಜೋಡಿ ದಂಪತಿಗಳನ್ನು ಒಂದು ಮಾಡಲಾಯಿತಲ್ಲದೇ ಒಟ್ಟು ೧೯೪೯ ಪ್ರಕರಣಗಳನ್ನು ಇತ್ಯರ್ಥಪಡಿಸಿ…

ಎಪಿಎಂಸಿ ವಸತಿ ಗೃಹದ ಹತ್ತಿರ ಮೊಸಳೆ ಪ್ರತ್ಯಕ್ಷ

ಗಂಗಾವತಿ. ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿ ಸಿಬ್ಬಂದಿಗಳ ವಸತಿ ಗೃಹಗಳ ಆವರಣದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಶನಿವಾರ ಸಂಜೆ ದಿಡೀರ್ ಮೊಸಳೆ ಕಂಡ ಕೆಲವರು ಆಶ್ಚರ್ಯ…

ಬಿಇಓ ಕಚೇರಿಯಲ್ಲಿ ಅರ್ದಕ್ಕೆ ಹಾರಿಸದ ರಾಷ್ಟ್ರಧ್ವಜ: SFI ಖಂಡನೆ

ಗಂಗಾವತಿ. ಮಾಜಿ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ನಿಧನದಿಂದಾಗಿ ರಾಜ್ಯಾದ್ಯ ಸರಕಾರ ರಜೆ ಘೋಷಿಸಿ ಸರಕಾರಿ ಕಚೇರಿ ಕಟ್ಟಡದಲ್ಲಿ ರಾಷ್ಟ್ರಧ್ವಜವನ್ನು ಅರ್ದಕ್ಕೆ ಹಾರಿಸಿ ಗೌರವ ಸಲ್ಲಿಸುವಂತೆ ಸರಕಾರ…

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಟಿ ಚಾರ್ಜ್- ಪರಣ್ಣ ಮುನವಳ್ಳಿ ಖಂಡನೆ: ಮೀಸಲಾತಿಗೆ ಅಗ್ರಹ

ಗಂಗಾವತಿ. ತಮ್ಮ ಹಕ್ಕಿಗಾಗಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜದ ಹೋರಾಟಗಾರರ ಮೇಲೆ ಲಾಟಿ ಚಾರ್ಜ್ ಮಾಡಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವ ರಾಜ್ಯದ ಕಾಂಗ್ರೆಸ್ ಸರಕಾರದ…

ಹನುಮಾಲೆ ಕಾರ್ಯಕ್ರಮಕ್ಕೆ ಸೂಕ್ತ ಬಂದೋಬಸ್ತ್- ಮಾರ್ಗ ನಿಗದಿ: ಎಸ್‌ಪಿ ಡಾ|| ರಾಮ ಮಾಹಿತಿ

ಗಂಗಾವತಿ. ತಾಲೂಕಿನ ಐತಿಹಾಸಿಕ ಅಂಜನಾದ್ರಿ ಪರ್ವತದಲ್ಲಿ ಡಿ.12 ಮತ್ತು 13 ರಂದು ನಡೆಯುವ ಹನುಮಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಅಂಜನಾದ್ರಿಗೆ…

ಜಿಲ್ಲೆಯ ಅಭಿವೃದ್ಧಿ ಕುಂಟಿತ: ಸಿಂಗನಾಳ ಆಕ್ರೋಶ- ಸರಕಾರ ಮತ್ತು ಸಚಿವ ತಂಗಡಗಿ ಸಂಪೂರ್ಣ ವಿಫಲ

ಗಂಗಾವತಿ. ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ವೈಫಲ್ಯದಿಂದಾಗಿ ಗಂಗಾವತಿ ವಿಧಾನಸಭೆ ಕ್ಷೇತ್ರ ಸೇರಿದಂತೆ ಕೊಪ್ಪಳ…

ತಾಲೂಕು ಕೃಷಿಕ ಸಮಾಜದ ಚುನಾವಣೆ- 15 ಜನ ಸದಸ್ಯರು ಅವಿರೋಧ ಆಯ್ಕೆ

ಗಂಗಾವತಿ. ಕೃಷಿ ಇಲಾಖೆ ಅಡಿಯಲ್ಲಿ ಬರುವ ಗಂಗಾವತಿ ತಾಲೂಕು ಕೃಷಿಕ ಸಮಾಜದ ಕಾರ್ಯಕಾರಿಣಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರೀಯೆಗೆ ಚುನಾವಣೆ ನಡೆದಿದ್ದು, 15 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.…

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 9880120038 / 9901195019
error: Content is protected !!